Indian Politics
ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ರೈತರ ತೀವ್ರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ರೈತರ ತೀವ್ರ ಪ್ರತಿಭಟನೆ

tv9kannada1h
THE BRIEF
1

ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.

2

ರಾಜ್ಯದಲ್ಲಿ ಮಳೆ ಕೊರತೆಯಿಂದ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

3

ಸರ್ಕಾರದ ಈ ನಿರ್ಧಾರಕ್ಕೆ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೀರು ಬಿಟ್ಟರೆ ಬೆಂಗಳೂರಿಗೆ ಹರಿಯುವ ಪೈಪ್‌ಲೈನ್ ಒಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.