
ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನ ಬಿಡುವುದಾಗಿ ಹೇಳಿದ್ದ ಮಾತಿನಂತೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಹಿಂದೆ ಸರಿದಿದ್ದಾರೆ.
2023ರ ಮೇ 23ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಅವರು, 2026ರ ಮೇ 26ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.