
ಆಗಸ್ಟ್ 10ರಂದು ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ದರ 111.68 ರೂಪಾಯಿ ಮತ್ತು ಡೀಸೆಲ್ ದರ 99.56 ರೂಪಾಯಿ ಇದೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಮತ್ತು ವಿಜಯನಗರದಲ್ಲಿ ಪೆಟ್ರೋಲ್ ದರ 112.02 ರೂಪಾಯಿ ಇದೆ.
ಬೀದರ್, ವಿಜಯಪುರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 98.70 ರೂಪಾಯಿಯಂತೆ ಮಾರಾಟವಾಗುತ್ತಿದೆ.