
ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಸರ್ಕಾರವೇ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ.
ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಶೀಘ್ರವೇ ಸಚಿವ ಸಂಪುಟದ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಅವರು ಹೇಳಿದರು.