
ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯು ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ರಾಸಾಯನಿಕ ವಿಭಾಗಗಳಲ್ಲಿ ಒಟ್ಟು 26 ಸಹಾಯಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಅಭ್ಯರ್ಥಿಗಳನ್ನು GATE-2026 ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ಅಧಿಕೃತ ವೆಬ್‌ಸೈಟ್ www.mrpl.co.in/careers ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.