
ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇ.7.5ರಷ್ಟು ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ.
1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವರು ಮನವಿ ಮಾಡಿದರು.