
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಂದು ಕೊಲಂಬೊದಲ್ಲಿ ಆರಂಭವಾಗಲಿದ್ದು, ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಭಾರತ ಸದ್ಯ 5ನೇ ಸ್ಥಾನದಲ್ಲಿದ್ದು, ಫೈನಲ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ.
ಶ್ರೇಯಾಂಕಗಳಿಗಿಂತ ಟ್ರೋಫಿ ಗೆಲ್ಲುವುದೇ ಮುಖ್ಯ ಎಂದು ಹೆಡ್ ಕೋಚ್ ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದು, ವ್ಯೂವ್ಸ್ ಮತ್ತು ಲೈಕ್ಸ್ ನಂಬುವುದಿಲ್ಲ ಎಂದಿದ್ದಾರೆ.