
ಪಂಜಾಬ್‌ನಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಗುರ್ವಿಂದರ್ ಸಿಂಗ್ ಅಲಿಯಾಸ್ ಅಫ್ರಿದಿಯನ್ನು ಇಥಿಯೋಪಿಯಾದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸಹಚರ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ವಲಸೆ ಮತ್ತು ಕಸ್ಟಮ್ಸ್ ಜಾರಿ ಇಲಾಖೆ ವಶಕ್ಕೆ ಪಡೆದಿದೆ.
ಹ್ಯಾರಿ ಬಾಕ್ಸರ್ ಮುಂಬೈನಲ್ಲಿ ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದ ಹೊರಗಿನ ಗುಂಡಿನ ದಾಳಿ ಪ್ರಕರಣದ ಹೊಣೆ ಹೊತ್ತಿದ್ದ ಎಂದು ವರದಿಯಾಗಿದೆ.