Indian Politics
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ರಾಜೀನಾಮೆ

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ರಾಜೀನಾಮೆ

tv9kannada1h
THE BRIEF
1

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣಾ ವಿವಾದದಲ್ಲಿ ಹೈಕೋರ್ಟ್ ತೀರ್ಪು ವ್ಯತಿರಿಕ್ತವಾಗಿ ಬಂದ ಹಿನ್ನೆಲೆಯಲ್ಲಿ, ಉಪಸಭಾಪತಿ ಎಂ.ಕೆ. ಪ್ರಾಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

2

2021ರ ಚುನಾವಣೆಯಲ್ಲಿ ಪ್ರಾಣೇಶ್ ಅವರು ಗಾಯತ್ರಿ ಶಾಂತೇಗೌಡ ವಿರುದ್ಧ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು, ಇದನ್ನು ಪ್ರಶ್ನಿಸಿ ಗಾಯತ್ರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

3

ನ್ಯಾಯಾಲಯದ ಆದೇಶದಂತೆ ಮರುಎಣಿಕೆ ಪ್ರಕ್ರಿಯೆಗೆ ಹಾದಿ ಸುಗಮವಾಗಿದ್ದು, ಪ್ರಾಣೇಶ್ ಅವರು ತಮ್ಮ ಬೆಂಬಲಿಗರಿಗೆ ಸಾಮಾಜಿಕ ಜಾಲತಾಣದ ಮೂಲಕ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.