Indian Politics
ಮಹಾರಾಷ್ಟ್ರದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ

ಮಹಾರಾಷ್ಟ್ರದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ

tv9kannada2h
THE BRIEF
1

ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರವೊಂದರಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರಬರುತ್ತಿದ್ದ 64 ವರ್ಷದ ಸುಖ್‌ಬೀರ್ ಸಿಂಗ್ ಬಾದಲ್ ಅವರ ಮೇಲೆ ಜಸ್ಪಾಲ್ ಸಿಂಗ್ ಎಂಬಾತ ತಲ್ವಾರ್‌ನಿಂದ ದಾಳಿ ನಡೆಸಿದ್ದಾನೆ.

2

ಆಗಸ್ಟ್ 13ರ ಮಧ್ಯಾಹ್ನ 1.50ರ ಸುಮಾರಿಗೆ ನಡೆದ ಈ ಘಟನೆಯಲ್ಲಿ ಬಾದಲ್ ಅವರ ಎಡಕೈಗೆ ಗಾಯವಾಗಿದ್ದು, ಅವರನ್ನು ರಕ್ಷಿಸಲು ಹೋದ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಕೇಂಗ್ರೆ ಅವರಿಗೂ ಗಾಯಗಳಾಗಿವೆ.

3

ಆರೋಪಿ ಜಸ್ಪಾಲ್ ಸಿಂಗ್ ನಿಹಾಂಗ್ ಸಿಖ್ ಆಗಿದ್ದು ಕಳೆದ 2 ವರ್ಷಗಳಿಂದ ಗುರುದ್ವಾರದಲ್ಲಿ ಕೆಲಸ ಮಾಡುತ್ತಿದ್ದನು; ಗಾಯಗೊಂಡ ಬಾದಲ್ ಮತ್ತು ಪೊಲೀಸ್ ಅಧಿಕಾರಿಯನ್ನು ನಾಂದೇಡ್‌ನ ಯಶೋಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.