Economy
ಕಬ್ಬಿಗೆ ಎಂಎಸ್‌ಪಿ ನಿಗದಿಪಡಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ರೈತರ ಪಾದಯಾತ್ರೆ

ಕಬ್ಬಿಗೆ ಎಂಎಸ್‌ಪಿ ನಿಗದಿಪಡಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ರೈತರ ಪಾದಯಾತ್ರೆ

prajavani2h
THE BRIEF
1

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವ ದಿನಾಂಕವನ್ನು ಘೋಷಿಸುವವರೆಗೆ ಉಗ್ರಾಣದ ಸಕ್ಕರೆಯನ್ನು ಮಾರಾಟ ಮಾಡಬಾರದೆಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ಆಗ್ರಹಿಸಿದ್ದಾರೆ.

2

ಸಚಿವ ಪ್ರಲ್ಹಾದ ಜೋಶಿ ಅವರು ಈ ಕುರಿತು ಘೋಷಣೆ ಮಾಡಬೇಕೆಂದು ಒತ್ತಾಯಿಸಿರುವ ರೈತರು, ಸೋಮವಾರ ಬೆಳಿಗ್ಗೆಯವರೆಗೆ ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ.

3

ಬೇಡಿಕೆ ಈಡೇರುವವರೆಗೂ ಜಿಲ್ಲೆಯ ಕಬ್ಬಿನ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದ್ದಾರೆ.