
2026ರ ಅಕ್ಟೋಬರ್ 10, ಶನಿವಾರದ ದಿನದಂದು ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತೃ ಅಮಾವಾಸ್ಯೆಯ ಪವಿತ್ರ ದಿನ ಆಚರಿಸಲಾಗುತ್ತದೆ.
ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಭಾದ್ರಪದ ಮಾಸದ ಕೃಷ್ಣಪಕ್ಷದ ಅಮಾವಾಸ್ಯಾ ತಿಥಿ ಇರಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮಹಾಲಯ ಅಮಾವಾಸ್ಯೆಯಂದು ಪೂರ್ವಜರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವುದು ಹಾಗೂ ಅನ್ನದಾನ ಮಾಡುವುದು ಅತ್ಯಂತ ಶುಭಕರ ಎಂದು ತಿಳಿಸಲಾಗಿದೆ.