Sports
ನ್ಯೂಜಿಲೆಂಡ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು

ನ್ಯೂಜಿಲೆಂಡ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು

prajavani1h
THE BRIEF
1

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವು 87 ರನ್‌ಗಳ ಹೀನಾಯ ಸೋಲು ಅನುಭವಿಸಿದೆ.

2

ಕಿವೀಸ್ ನೀಡಿದ್ದ 260 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 172 ರನ್‌ ಗಳಿಸಲಷ್ಟೇ ಶಕ್ತವಾಯಿತು.

3

ನ್ಯೂಜಿಲೆಂಡ್ ಪರ ಗ್ಲೆನ್ ಫಿಲಿಪ್ಸ್ 107 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ 65 ರನ್ ಸಿಡಿಸಿ ಆರನೇ ವಿಕೆಟ್‌ಗೆ 115 ರನ್‌ಗಳ ಜೊತೆಯಾಟವಾಡಿದರು.