International
ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಬೆದರಿಕೆ ಪತ್ರ

ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಬೆದರಿಕೆ ಪತ್ರ

oneindia5h
THE BRIEF
1

ಬೆಂಗಳೂರಿನಿಂದ ಲಕ್ನೋಗೆ 178 ಪ್ರಯಾಣಿಕರೊಂದಿಗೆ ಹೊರಟಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಹೈಜಾಕ್ ಬೆದರಿಕೆ ಪತ್ರ ಪತ್ತೆಯಾಗಿದೆ.

2

ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಾಪಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

3

ಪ್ರಯಾಣಿಕರನ್ನು ಕೆಳಗಿಸಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ.