International
ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಈಗ ಖಾಸಗಿ ಏರ್‌ಲೈನ್ಸ್ ಪೈಲಟ್

ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಈಗ ಖಾಸಗಿ ಏರ್‌ಲೈನ್ಸ್ ಪೈಲಟ್

oneindia1h
THE BRIEF
1

ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ದೇಶದ ಕೀರ್ತಿ ಹೆಚ್ಚಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್, ಗೋವಾ ಮೂಲದ ಎಫ್‌ಎಲ್‌ವೈ91 ಕಂಪನಿಗೆ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ.

2

ಅಭಿನಂದನ್ ಅವರು ಪ್ರಸ್ತುತ ಗೋವಾ ಮತ್ತು ಹೈದರಾಬಾದ್ ನಡುವೆ ಸಂಚರಿಸುವ ಎಟಿಆರ್ ವಿಮಾನಗಳ ತರಬೇತಿಯಲ್ಲಿ ನಿರತರಾಗಿದ್ದು, ತರಬೇತಿ ಪೂರ್ಣಗೊಂಡ ಬಳಿಕ ವಾಣಿಜ್ಯ ವಿಮಾನಗಳನ್ನು ಚಾಲನೆ ಮಾಡಲಿದ್ದಾರೆ.

3

2019ರ ಫೆಬ್ರವರಿ 27ರಂದು ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ಅವರಿಗೆ, ಅವರ ಶೌರ್ಯಕ್ಕಾಗಿ ಭಾರತ ಸರ್ಕಾರ 2021ರಲ್ಲಿ ವೀರ ಚಕ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.