
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ನಿರ್ದೇಶಕರು ಮತ್ತು ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳನ್ನು ಮುಂದೂಡಿದ್ದು, ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಎಸ್ಬಿಐ ಕ್ಲರ್ಕ್ ಮತ್ತು ಶಿಮುಲ್ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿದ್ದ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಅಭ್ಯರ್ಥಿಗಳು ಪರಿಷ್ಕೃತ ಪ್ರವೇಶ ಪತ್ರವನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ 2 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.