
ಆಗಸ್ಟ್ 19ರಂದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹85 ಮತ್ತು ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹5ರಷ್ಟು ಇಳಿಕೆಯಾಗಿದೆ.
ಪ್ರಸ್ತುತ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹1,42,050 ಹಾಗೂ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹1,54,970ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಒಂದು ಗ್ರಾಂ ಬೆಳ್ಳಿ ₹245 ಇದ್ದರೆ, ಚೆನ್ನೈ ಮತ್ತು ಕೇರಳದಲ್ಲಿ ₹250ರಂತೆ ವಹಿವಾಟು ನಡೆಯುತ್ತಿದೆ.