Entertainment
ಏಕತಾ ನಗರದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

ಏಕತಾ ನಗರದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

tv9kannada1h
THE BRIEF
1

ದೆಹಲಿಯ ವಿಜ್ಞಾನ ಭವನದ ಬದಲು ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು 'ಏಕತಾ ನಗರ'ದಲ್ಲಿ ಆಯೋಜಿಸಲಾಗಿದೆ.

2

ಸಿನಿಮಾ ಮತ್ತು ಪ್ರವಾಸೋದ್ಯಮವನ್ನು ಒಟ್ಟಿಗೆ ಜೋಡಿಸುವ ಮೂಲಕ ಪ್ರವಾಸಿ ತಾಣಗಳಿಗೆ ಉತ್ತೇಜನ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

3

ಇಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.