Indian Politics
ಕರ್ನಾಟಕ ಹೈಕೋರ್ಟ್‌ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

prajavani1h
THE BRIEF
1

ಕರ್ನಾಟಕ ಹೈಕೋರ್ಟ್‌ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

2

ಸೇಡಂ ಮೂಲದ ಹೇಮಾ ಕುಲಕರ್ಣಿ ಅವರು ನೂತನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, ಆ.9ರಂದು ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

3

ಹೇಮಾ ಕುಲಕರ್ಣಿ ಅವರು 27 ವರ್ಷಗಳ ವಕೀಲ ವೃತ್ತಿಯಲ್ಲಿ ಇಡಿ, ಯುಜಿಸಿ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.