Indian Politics
ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಆದೇಶ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಆದೇಶ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

vijaykarnataka13h
THE BRIEF
1

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದ 32 ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

2

ನಿಯಮಾವಳಿಗಳನ್ನು ಪಾಲಿಸದೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂಬ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ರದ್ದುಪಡಿಸಿ ಸಿಎಂ ವಿಜಯ್‌ಗೆ ಹಿನ್ನಡೆ ಉಂಟುಮಾಡಿದೆ.

3

ಕಳೆದ ವರ್ಷ ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ ಒಟ್ಟು 41 ಜನರು ಮೃತಪಟ್ಟಿದ್ದರು.