International
ಯುರೋಪ್ ಸೇರಿದಂತೆ ವಿವಿಧ ದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಯುರೋಪ್ ಸೇರಿದಂತೆ ವಿವಿಧ ದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆಗಳು

tv9kannada2h
THE BRIEF
1

ಫ್ರಾನ್ಸ್, ಬೆಲ್ಜಿಯಂ, ಇಟಲಿ ಹಾಗೂ ಅಮೆರಿಕ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಜೀವನ ವೆಚ್ಚ ಏರಿಕೆ, ಹಣದುಬ್ಬರ ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ಜನಸಾಮಾನ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

2

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿಗಳಿಂದ ಆರಂಭವಾದ ಪ್ರತಿಭಟನೆ ತೀವ್ರಗೊಂಡು, ಪ್ಯಾರಿಸ್‌ನ ನೂರಕ್ಕೂ ಹೆಚ್ಚು ವರ್ಷಗಳ ಹಳೆಯದಾದ ಟೌನ್ ಹಾಲ್ ಕಟ್ಟಡಕ್ಕೆ ಪ್ರತಿಭಟನಾಕಾರರು ಬೆಂಕಿ ಇಟ್ಟಿದ್ದಾರೆ.

3

ಏಳು ಕೋಟಿ ಜನಸಂಖ್ಯೆಯ ಫ್ರಾನ್ಸ್‌ನಲ್ಲಿ ಐದೂವರೆ ಲಕ್ಷ ಜನರು ಪ್ರತಿಭಟನೆಗಳನ್ನು ನಡೆಸಿದ್ದಾರೆ ಎಂದು ಅಲ್ಲಿಯ ಸರ್ಕಾರವೇ ಮಾಹಿತಿ ನೀಡಿದೆ.