Entertainment
ವಿವಿಧ ಭಾಷೆಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ 'ಪ್ರೇಮದ ಊರಲಿ' ಸಿನಿಮಾ

ವಿವಿಧ ಭಾಷೆಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ 'ಪ್ರೇಮದ ಊರಲಿ' ಸಿನಿಮಾ

tv9kannada1h
THE BRIEF
1

ಇತ್ತೀಚೆಗೆ ತೆರೆಕಂಡು ಎಲ್ಲ ಕಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಕನ್ನಡದ 'ಪ್ರೇಮದ ಊರಲಿ' ಸಿನಿಮಾಕ್ಕೆ ಭಾರಿ ಬೇಡಿಕೆ ವ್ಯಕ್ತವಾಗಿದ್ದು, ಈಗಾಗಲೇ ತೆಲುಗಿನಲ್ಲಿ ಬಿಡುಗಡೆಗೊಂಡಿದೆ.

2

ತಮಿಳು, ಮಲಯಾಳಂ ಹಾಗೂ ಹಿಂದಿ ಭಷೆಗಳಲ್ಲೂ ಈ ಚಿತ್ರವನ್ನು ಬಿಡುಗಡೆ ಮಾಡುವ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂದು ನಿರ್ದೇಶಕ ಮನೋಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

3

ಜಯಣ್ಣ ಮತ್ತು ಕೆಆರ್‌ಜಿ ಕನೆಕ್ಟ್ಸ್ ಒಟ್ಟಾಗಿ ಕನ್ನಡದ ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದ್ದು, ಉತ್ತರ ಭಾರತದಲ್ಲಿ ಅನಿಲ್ ತಡಾನಿ ಹಾಗೂ ವಿದೇಶದಲ್ಲಿ ಹೋಮ್ ಟೌನ್ ಎಂಟರ್‌ಟೈನ್‌ಮೆಂಟ್ ಮೂಲಕ ರಿಲೀಸ್ ಮಾಡಲಾಗುತ್ತಿದೆ.