Sports
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಅಲಭ್ಯ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಅಲಭ್ಯ

prajavani2h
THE BRIEF
1

ಬ್ಯಾಟರ್ ಬಿ. ಸಾಯಿ ಸುದರ್ಶನ್ ಅವರು ಕಾಲಿನ ಹೆಬ್ಬೆರಳಿನ ಗಾಯದಿಂದಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

2

ಸುದರ್ಶನ್ ಅವರ ಸ್ಥಾನವನ್ನು ಕರ್ನಾಟಕದ ದೇವದತ್ತ ಪಡಿಕ್ಕಲ್ ತುಂಬಲಿದ್ದು, ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಬಹುತೇಕ ಖಚಿತವಾಗಿದೆ.

3

ಸುದರ್ಶನ್ ಅವರು ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.