Entertainment
ಬೆಂಗಳೂರಿನಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಕರವೇ ವಿರೋಧ

ಬೆಂಗಳೂರಿನಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಕರವೇ ವಿರೋಧ

tv9kannada1h
THE BRIEF
1

ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೀಡಾಗಿದ್ದ ಗಾಯಕ ಸೋನು ನಿಗಮ್ ಅವರ ಬೆಂಗಳೂರು ಕಾರ್ಯಕ್ರಮಕ್ಕೆ ಕರವೇ ತೀವ್ರ ವಿರೋಧ ವ್ಯಕ್ತಪಡಿಸಿದೆ.

2

ಅಕ್ಟೋಬರ್ 24ರಂದು ಥಣಿಸಂದ್ರದ ಮಾಲ್‌ನಲ್ಲಿ ನಿಗದಿಯಾಗಿರುವ 'ದಿ ರೆವಲ್ಯೂಷನ್ ಇಂಡಿಯಾ ಟೂರ್' ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಕರವೇ ಮನವಿ ಮಾಡಿದೆ.

3

ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಅನುಮತಿ ರದ್ದುಪಡಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.