
ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಪೊಲೀಸರು ನಡೆಸಿದ ದಾಳಿಯಲ್ಲಿ 9 ಕೈದಿಗಳ ಬಳಿ ಇದ್ದ 10 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೊಕ್ಕೊಟ್ಟು ಅರೀಫ್ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಸೇರಿದಂತೆ ಒಟ್ಟು 9 ಮಂದಿ ಕೈದಿಗಳ ಬಳಿ ಈ ಮೊಬೈಲ್ ಫೋನ್ಗಳು ಪತ್ತೆಯಾಗಿವೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್ ಸೇರಿದಂತೆ 10ಕ್ಕೂ ಹೆಚ್ಚು ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಈ ದಾಳಿ ನಡೆದಿದೆ.