
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ದಂಪತಿಗೆ ಮುಂಬೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ.
ದೀಪಿಕಾ ಅವರಿಗೆ 2024ರಲ್ಲಿ ಮೊದಲ ಹೆಣ್ಣು ಮಗು ಜನಿಸಿದ್ದು, ಆ ಮಗುವಿಗೆ ‘ದುವಾ’ ಎಂದು ಹೆಸರಿಡಲಾಗಿತ್ತು.
ಮಗುವಿನ ಆಗಮನದ ಕುರಿತು ದಂಪತಿಗಳು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ.