Education
ನೀಟ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಆಯ್ಕೆ ದಾಖಲು ಆರಂಭ

ನೀಟ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಆಯ್ಕೆ ದಾಖಲು ಆರಂಭ

prajavani1h
THE BRIEF
1

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಆಗಸ್ಟ್ 13ರವರೆಗೆ ಅವಕಾಶ ನೀಡಿದೆ.

2

ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಆಗಸ್ಟ್ 19ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ.

3

ಇದುವರೆಗೆ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳು ಶನಿವಾರ ಕೆಇಎ ಕಚೇರಿಗೆ ಭೇಟಿ ನೀಡಿ ವೆರಿಫಿಕೇಶನ್ ಸ್ಲಿಪ್ ಪಡೆದುಕೊಳ್ಳಬಹುದು ಎಂದು ಪ್ರಾಧಿಕಾರ ತಿಳಿಸಿದೆ.