Indian Politics
ನಾಡಗೀತೆ ಅವಧಿ ವಿವಾದ: ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ನಕಾರ

ನಾಡಗೀತೆ ಅವಧಿ ವಿವಾದ: ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ನಕಾರ

tv9kannada1h
THE BRIEF
1

ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ಅವಧಿಯಲ್ಲಿ ಹಾಡಬೇಕೆಂಬ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

2

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ನಾಡಗೀತೆಯ ರಾಗ ಮತ್ತು ಕಾಲಮಿತಿಯಲ್ಲಿ ಏಕರೂಪತೆ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದೆ.

3

2022ರ ಸೆಪ್ಟೆಂಬರ್ 25ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.