Technology
ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ, ಹೈದರಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ, ಹೈದರಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್

tv9kannada2h
THE BRIEF
1

ದೆಹಲಿಯಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದ ಲಗೇಜ್‌ನಲ್ಲಿದ್ದ ಪವರ್ ಬ್ಯಾಂಕ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ಹಾಗೂ ಪ್ರಯಾಣಿಕರು ನಂದಿಸಲು ಯಶಸ್ವಿಯಾಗಿದ್ದಾರೆ.

2

ಸುರಕ್ಷತಾ ದೃಷ್ಟಿಯಿಂದ ವಿಮಾನವನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

3

ಈ ಅನಿರೀಕ್ಷಿತ ಘಟನೆಯಿಂದ ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳ ಸುರಕ್ಷತೆಯ ಕುರಿತು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.