
ಮದುವೆಯ ಬಳಿಕ ನವ ದಂಪತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಟ್ಟಾಗಿ 'ಕಾಫಿ ವಿತ್ ಕರಣ್' ಶೋನಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದಾರೆ.
ಅಕ್ಟೋಬರ್ 14 ರಿಂದ ಪ್ರಸಾರವಾಗಲಿರುವ ಈ ಹೊಸ ಸೀಸನ್‌ನ ಮೊದಲ ಎಪಿಸೋಡ್‌ನಲ್ಲಿ ಇವರು ಕಾಣಿಸಿಕೊಳ್ಳಲಿದ್ದಾರೆ.
ಇಬ್ಬರೂ ಒಟ್ಟಿಗೆ ನಟಿಸಿರುವ 'ರಣಬಾಲಿ' ಸಿನಿಮಾ ಇದೇ ತಿಂಗಳು 16ರಂದು ಬಿಡುಗಡೆಯಾಗಲಿದೆ.