
ರಾಜ್ಯದ ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಹಾಗೂ ವಿವಿಧ ಜನಪರ ವಿಷಯಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ನಲ್ಲಿ ವಿಶೇಷ ಕಲಾಪ ಆರಂಭಗೊಂಡಿದೆ.
ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೊಳೆಯಲು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ.
ಕಲಾಪದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಹಾಗೂ ಬಿಸಿಯೇರಿದ ಚರ್ಚೆಗಳು ನಡೆಯುತ್ತಿವೆ.