Entertainment
ನಟ ಧನ್ವೀರ್ ಗೌಡ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು

ನಟ ಧನ್ವೀರ್ ಗೌಡ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು

tv9kannada1h
THE BRIEF
1

ನಟ ದರ್ಶನ್ಪ್ ಪಿಎ ನಾಗರಾಜು ಆಪ್ತ ಬೋಜರಾಜ್ ಎಂಬುವರು ನಟ ಧನ್ವೀರ್ ಗೌಡ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

2

ತಮಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಲ್ಲದೆ, ವಾಟ್ಸ್‌ಆಪ್‌ನಲ್ಲಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

3

ಈ ಹಿಂದೆ ದರ್ಶನ್ ಆಪ್ತರು ಹಾಗೂ ಧನ್ವೀರ್ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆದು ಈಗಾಗಲೇ ಪರಸ್ಪರ ದೂರುಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.