
ಶಿಕ್ಷಣ ಇಲಾಖೆಯು SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಮೂರು ಮುಖ್ಯ ಪರೀಕ್ಷೆಗಳ ಬದಲಿಗೆ ಎರಡು ಮುಖ್ಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.
ಕಳೆದ ವರ್ಷದ ಫಲಿತಾಂಶದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಪರೀಕ್ಷಾ ಸಿದ್ಧತೆಗೆ ಈಗಿನಿಂದಲೇ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.