
ಆಗಸ್ಟ್ 29ರಂದು ಬೆಂಗಳೂರು ನಗರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 111.68 ರೂಪಾಯಿ ಮತ್ತು ಡೀಸೆಲ್ ಬೆಲೆ 99.56 ರೂಪಾಯಿ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ವ್ಯತ್ಯಾಸವಿದ್ದು, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಪೆಟ್ರೋಲ್ ದರ 110.65 ರೂಪಾಯಿಗಳಷ್ಟಿದೆ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ದರ 112.14 ರೂಪಾಯಿ ಹಾಗೂ ಡೀಸೆಲ್ ದರ 100.08 ರೂಪಾಯಿಗಳೊಂದಿಗೆ ಗರಿಷ್ಠ ಮಟ್ಟದಲ್ಲಿದೆ.