
ಟೀಮ್ ಇಂಡಿಯಾದ ಬ್ಯಾಟರ್ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10,756 ರನ್ ಗಳಿಸುವ ಮೂಲಕ ನ್ಯೂಜಿಲೆಂಡ್ನ ಸುಝಿ ಬೇಟ್ಸ್ ಅವರ ದಾಖಲೆಯನ್ನು ಮುರಿದು ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 10,868 ರನ್ ಗಳಿಸಿರುವ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದಾರೆ.
ಸ್ಮೃತಿ ಮಂಧಾನ ಇನ್ನು 112 ರನ್ ಗಳಿಸಿದರೆ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ನಂಬರ್ 1 ಬ್ಯಾಟರ್ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ.