Indian Politics
ಕರ್ನಾಟಕದ ಎಲ್ಲ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ

ಕರ್ನಾಟಕದ ಎಲ್ಲ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ

tv9kannada2h
THE BRIEF
1

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವುದಾಗಿ ಘೋಷಿಸಿದ್ದಾರೆ.

2

ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜದಲ್ಲಿ ಮತ್ತೊಂದು ಬಣ್ಣ ಹಾಗೂ ಮಧ್ಯ ಭಾಗದಲ್ಲಿ ರಾಜ್ಯ ಲಾಂಚ್ಛನವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

3

ಈ ಕುರಿತು ಅಧಿವೇಶನದಲ್ಲಿ ಚರ್ಚಿಸಿ ಅನುಮತಿಗಾಗಿ ಕೇಂದ್ರಕ್ಕೆ ನಿರ್ಣಯ ಕಳುಹಿಸಿಕೊಡಲಾಗುವುದು ಎಂದು ಅವರು ಹೇಳಿದರು.