Indian Politics
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ನಿರ್ಧಾರ

tv9kannada2h
THE BRIEF
1

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ.

2

ಯಾವುದೇ ವಿರೋಧಗಳು ಬರದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ಕಾರವು ಒಂದು ತಿಂಗಳಾವಕಾಶವನ್ನು ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

3

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರು ಹೆಸರು ಮಾಡಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆಗೆ ಮುಂದಾಗಲಾಗಿದೆ.