
ನವೆಂಬರ್ ತಿಂಗಳಲ್ಲಿ ದೀಪಾವಳಿ, ಕನಕದಾಸ ಜಯಂತಿ ಸೇರಿದಂತೆ ವಿವಿಧ ಹಬ್ಬಗಳು ಹಾಗೂ ವಾರದ ರಜೆಗಳನ್ನು ಸೇರಿ ಒಟ್ಟು 15 ದಿನಗಳ ಕಾಲ ಬ್ಯಾಂಕ್ಗಳಿಗೆ ರಜೆ ಇರಲಿದೆ.
ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ದೀಪಾವಳಿ, ಬಲಿಪಾಡ್ಯಮಿ ಹಾಗೂ ಕನಕದಾಸ ಜಯಂತಿ ಸೇರಿದಂತೆ ಒಟ್ಟು 8 ದಿನಗಳ ಕಾಲ ಬ್ಯಾಂಕ್ ವ್ಯವಹಾರವಿರುವುದಿಲ್ಲ.
ರಜಾ ದಿನಗಳಲ್ಲಿ ಶಾಖೆಗಳು ಬಂದ್ ಆಗಿದ್ದರೂ ಎಟಿಎಂ, ಯುಪಿಐ ಮತ್ತು ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಿರುತ್ತವೆ.