
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 27ರ ವೇಳೆಗೆ ಇದು ಚಂಡಮಾರುತವಾಗಿ ಮಾರ್ಪಟ್ಟು ಅಕ್ಟೋಬರ್ 28ರ ಸುಮಾರಿಗೆ ಆಂಧ್ರಪ್ರದೇಶ ಕರಾವಳಿ ತಲುಪಲಿದೆ.
ಕರ್ನಾಟಕದಲ್ಲಿ ಅಕ್ಟೋಬರ್ ಕೊನೆಯ ವೇಳೆಗೆ ಒಣಹವೆ ಹೆಚ್ಚಾಗಲಿದ್ದು ನವೆಂಬರ್ ಆರಂಭದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.