
ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ.
ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬ್ರಿಜ್ ಭೂಷಣ್ ಮತ್ತು ವಿನೋದ್ ತೋಮರ್ ಮೇಲಿನ ಆರೋಪಗಳನ್ನು ನ್ಯಾಯಾಲಯ ರದ್ದುಪಡಿಸಿದೆ.
ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.