Health & Environment
ಶಿವಮೊಗ್ಗದಲ್ಲಿ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗದಲ್ಲಿ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರು ಸಾವು

oneindia1h
THE BRIEF
1

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಇಂದಿರಾ ನಗರದಲ್ಲಿ ಶನಿವಾರ ತಡರಾತ್ರಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

2

ಮಲ್ಲಿಕಾರ್ಜುನ್ (35), ಪತ್ನಿ ನಾಗವೇಣಿ (28) ಮತ್ತು 3 ವರ್ಷದ ಮಗ ಸಂತೋಷ್ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

3

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಿಂದ ಕೆಲಸ ಅರಸಿ ಬಂದಿದ್ದ ಈ ಕುಟುಂಬವು ಗುಡ್ಡದ ಕೆಳಗೆ ಶೆಡ್ ಹಾಕಿಕೊಂಡು ವಾಸಿಸುತ್ತಿತ್ತು.