ಶನಿಯ ಕೃಪೆಯಿಂದ ಸಾಮಾಜಿಕ ವಲಯದಲ್ಲಿ ನಿಮ್ಮ ಜನಪ್ರಿಯತೆ ಹೆಚ್ಚಾಗಲಿದ್ದು, ಹೊಸ ಸ್ನೇಹಿತರ ಪರಿಚಯವಾಗಲಿದೆ.
ಸಂಗಾತಿಯೊಂದಿಗೆ ಮನಸ್ತಾಪಗಳು ದೂರವಾಗಿ ಅನ್ಯೋನ್ಯತೆ ಹೆಚ್ಚಾಗಲಿದೆ, ಕುಟುಂಬದೊಂದಿಗೆ ಸಂತೋಷ ಹಂಚಿಕೊಳ್ಳುವಿರಿ.
ವ್ಯಾಪಾರದಲ್ಲಿ ಹೊಸ ತಂತ್ರಗಳನ್ನು ಅಳವಡಿಸುವುದರಿಂದ ಲಾಭ ಗಳಿಸುವಿರಿ, ಧನಾಗಮ ಉಂಟಾಗುತ್ತದೆ.