ಗುರುವಿನ ಅನುಗ್ರಹದಿಂದ ಇಂದು ಆಧ್ಯಾತ್ಮಿಕ ಚಿಂತನೆಗಳು ಹೆಚ್ಚಾಗಲಿದ್ದು, ಮನಸ್ಸಿಗೆ ಅಪಾರ ನೆಮ್ಮದಿ ಸಿಗಲಿದೆ.
ಕುಟುಂಬದ ಜತೆಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಆಗುವಿರಿ, ಪ್ರೀತಿ ಪಾತ್ರರೊಂದಿಗೆ ಆಹ್ಲಾದಕರ ಕ್ಷಣ ಕಳೆಯುವಿರಿ.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ.