Health & Environment
ಚನ್ನಪಟ್ಟಣದ ಸುಳ್ಳೇರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಚನ್ನಪಟ್ಟಣದ ಸುಳ್ಳೇರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

tv9kannada2h
THE BRIEF
1

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ರಾತ್ರಿ ವೇಳೆ ಮನೆಯೊಂದರ ಸಮೀಪವೇ ಚಿರತೆ ಪ್ರತ್ಯಕ್ಷವಾಗಿದೆ.

2

ಸಾಕು ಪ್ರಾಣಿಗಳ ಬೇಟೆಗೆ ಬಂದಿದ್ದ ಚಿರತೆ, ಸ್ಥಳೀಯ ನಾಯಿಗಳು ಬೊಗಳಲು ಪ್ರಾರಂಭಿಸಿದ ತಕ್ಷಣವೇ ಅಲ್ಲಿಂದ ಓಡಿಹೋಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

3

ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ತಕ್ಷಣ ಬೋನು ಇಟ್ಟು ಚಿರತೆಯನ್ನು ಸೆರೆಹಿಡಿಯಬೇಕೆಂದು ಸುಳ್ಳೇರಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.