
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಯಿಂದಾಗಿ ಭಾರತದಲ್ಲಿ ಚಿನ್ನದ ಬೆಲೆ ಸೋಮವಾರ 135 ರೂ. ಇಳಿಕೆಯಾಗಿದ್ದು, ಕಳೆದ ಏಳು ದಿನಗಳಲ್ಲಿ ಒಟ್ಟು 660 ರೂ. ತಗ್ಗಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್ಗೆ 1,43,700 ರೂ. ಮತ್ತು 24 ಕ್ಯಾರಟ್ ಚಿನ್ನದ ಬೆಲೆ 1,56,770 ರೂ.ಗೆ ನಿಗದಿಯಾಗಿದೆ.
ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 100 ಗ್ರಾಮ್ಗೆ 25,500 ರೂ. ಇದ್ದು, ಈ ದರಗಳ ಮೇಲೆ ಜಿಎಸ್ಟಿ ಮತ್ತು ಮೇಕಿಂಗ್ ಚಾರ್ಜ್ಗಳು ಹೆಚ್ಚುವರಿಯಾಗಿ ಅನ್ವಯವಾಗುತ್ತವೆ.