Sports
ಶ್ರೀಲಂಕಾ ವಿರುದ್ಧದ ಟೆಸ್ಟ್‌ನಲ್ಲಿ ದೇವದತ್ ಪಡಿಕ್ಕಲ್ ಶತಕ

ಶ್ರೀಲಂಕಾ ವಿರುದ್ಧದ ಟೆಸ್ಟ್‌ನಲ್ಲಿ ದೇವದತ್ ಪಡಿಕ್ಕಲ್ ಶತಕ

tv9kannada1h
THE BRIEF
1

ಗಾಲೆ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕನ್ನಡಿಗ ದೇವದತ್ ಪಡಿಕ್ಕಲ್ 134 ಎಸೆತಗಳಲ್ಲಿ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ.

2

ಕಳೆದ 30 ವರ್ಷಗಳಲ್ಲಿ ವಿದೇಶಿ ನೆಲದಲ್ಲಿ 3ನೇ ಕ್ರಮಾಂಕದಲ್ಲಿ ಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಡಿಕ್ಕಲ್ ಪಾತ್ರರಾಗಿದ್ದಾರೆ.

3

ಆಗಸ್ಟ್ 15ರಂದು ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ವಿಶೇಷ ದಾಖಲೆಯನ್ನೂ ಪಡಿಕ್ಕಲ್ ತಮ್ಮದಾಗಿಸಿಕೊಂಡಿದ್ದಾರೆ.