
ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವ ಬಗ್ಗೆ ಮಾಜಿ ಸಂಸದೆ ರಮ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐವರು ಮಹಿಳಾ ಶಾಸಕರ ಪೈಕಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ನೀರು ವಿವಾದದ ಸಂದರ್ಭದಲ್ಲಿ ಎಂ.ಬಿ. ಪಾಟೀಲ್ ಅವರೊಂದಿಗೆ ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ನಡೆಸಿದ್ದನ್ನು ರಮ್ಯಾ ಈ ವೇಳೆ ನೆನಪಿಸಿಕೊಂಡಿದ್ದಾರೆ.