International
ಮುಂಬೈ ಕೋಸ್ಟಲ್ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು

ಮುಂಬೈ ಕೋಸ್ಟಲ್ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು

tv9kannada1h
THE BRIEF
1

ಮುಂಬೈನ ನೂತನ ಕೋಸ್ಟಲ್ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಹೊಡೆದು ಸುಮಾರು 75 ಅಡಿ ಆಳಕ್ಕೆ ಉರುಳಿಬಿದ್ದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಮೃತರನ್ನು ಸನಯ್ ಗುಜ್ಜರ್, ಆದಿತ್ಯ ಜಕಸಾನಿಯಾ ಹಾಗೂ ಧೈರ್ಯ ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಆದಿತ್ಯ ಓಸ್ವಾಲ್ ನಾಯರ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3

ಚಾಲಕ ಮದ್ಯ ಸೇವಿಸಿದ್ದನೇ ಎಂಬ ಬಗ್ಗೆ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ತಾರ್ಡಿಯೋ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.