
ಭಾರತದಲ್ಲಿ ಚಿನ್ನದ ಬೆಲೆ ಒಂದೇ ದಿನಕ್ಕೆ ಪ್ರತಿ ಗ್ರಾಮ್‌ಗೆ 450 ರೂಪಾಯಿಗಳಷ್ಟು ಭರ್ಜರಿ ಇಳಿಕೆ ಕಂಡಿದೆ.
ಸದ್ಯ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್‌ಗೆ 1,39,350 ರೂಪಾಯಿ ಇದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 1,52,020 ರೂಪಾಯಿ ಆಗಿದೆ.
ಬೆಳ್ಳಿ ಬೆಲೆಯೂ ಗ್ರಾಮ್‌ಗೆ 5 ರೂಪಾಯಿ ಕಡಿಮೆಯಾಗಿದ್ದು, 100 ಗ್ರಾಮ್ ಬೆಳ್ಳಿ ಬೆಲೆ 24,500 ರೂಪಾಯಿಗೆ ತಲುಪಿದೆ.