Entertainment
ಖ್ಯಾತ ಸಂಗೀತ ನಿರ್ದೇಶಕ ದೇವಾ ನಿಧನ

ಖ್ಯಾತ ಸಂಗೀತ ನಿರ್ದೇಶಕ ದೇವಾ ನಿಧನ

tv9kannada2h
THE BRIEF
1

ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ದೇವಾ ಅವರು ತಮ್ಮ 75ನೇ ವಯಸ್ಸಿನಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2

ತಮಿಳು ಮಾತ್ರವಲ್ಲದೆ ಕನ್ನಡದ 'ಅಮೃತವರ್ಷಿಣಿ', 'ಸಿಂಹಾದ್ರಿಯ ಸಿಂಹ' ಹಾಗೂ 'ಕೋಟಿಗೊಬ್ಬ' ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

3

ಅವರ ಅಗಲಿಕೆಗೆ ಇಡೀ ದಕ್ಷಿಣ ಭಾರತದ ಚಿತ್ರರಂಗ ಕಂಬನಿ ಮಿಡಿದಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ನಮನಗಳನ್ನು ಸಲ್ಲಿಸುತ್ತಿದ್ದಾರೆ.